ಜಗದ್ಗುರು ಪಂಚಪೀಠಾಧೀಶ್ವರ ದಿವ್ಯ ಸಾನಿಧ್ಯದಲ್ಲಿ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಆಶ್ರಯದಲ್ಲಿ ಬೆಂಗಳೂರಿನಲ್ಲಿ ನಡೆದ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು ಸಚಿವರಾದ ಈಶ್ವರ ಖಂಡ್ರೆ ವಿಜಯಾನಂದ ಕಾಶಪ್ಪನವರ್ , ಮತ್ತಿತರ ಗಣ್ಯರು ಇದ್ದಾರೆ