ಪಶು ವೈದ್ಯಾಧಿಕಾರಿ ಹುದ್ದೆಗೆ ಆಯ್ಕೆಯಾದ ಪ್ರಕರಣಕ್ಕೆ ಸಂಬಂಧಿಸಿದ ಹಾಗೂ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರದ ಬಳಿ ಇರುವ ಸಿಐಡಿ ವರದಿ, ಇಡಿ ವರದಿ ಹಾಗೂ ಅಭ್ಯರ್ಥಿಗಳಿಗೆ ನೀಡುವ ಸ್ವಯಂ ಘೋಷಣಾ ಪತ್ರಗಳನ್ನು ಪರಿಗಣಿಸಿ ಶೀಘ್ರ ಷರತ್ತು ಬದ್ಧ ನೇಮಕಾತಿ ಆದೇಶ ನೀಡುವಂತೆ ಒತ್ತಾಯಿಸಿ ಕರ್ನಾಟಕ ಸ್ವಾಭಿಮಾನಿ ವಿದ್ಯಾರ್ಥಿ ಸಮೂಹವು ಇಂದು ನಗರದ ಪ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.