ನಗರದ ಕೆಪಿಸಿಸಿ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ರಾಷ್ಟ್ರಪಿತ ಮಹಾತ್ಮಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಈ ಇಬ್ಬರು ನಾಯಕರುಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ರವರು ಪುಷ್ಪ ಅರ್ಪಿಸಿ ನಮನ ಸಲ್ಲಿಸಿದರು.