ಕಲಬುರಗಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿಂದು ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಕಿರಣ ದೇಶಮುಖ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಕನೀಜ್ ಫಾತಿಮಾ, ಆಲ್ಲಂ ಖಾನ್, ಮಜರ್ ಹುಸೇನ್, ಚಂದ್ರಿಕಾ ಪರಮೇಶ್ವರ್, ಶಿವಾನಂದ, ವಾಣಿಶ್ರೀ ಸಗರಕರ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.