ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಇಂದು ನಗರದ ಡಿ. ದೇವರಾಜ ಅರಸ್ ಕ್ರೀಡಾಂಗಣದಲ್ಲಿ ನಡೆದ ದಸರಾ ನಾಡಕುಸ್ತಿ ಪಂದ್ಯಾವಳಿಗೆ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯರವರು ಇಂದು ಚಾಲನೆ ನೀಡಿದರು.