ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಲ್ತಾಫ್ ನವಾಜ್ ಕಿತ್ತೂರ್ ಅವರು ನಗರದ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ, ವಿ.ಪ. ಸದಸ್ಯ ಎಫ್.ಎಚ್. ಜಕ್ಕಪ್ಪನವರ ಮತ್ತಿತರರು ಉಪಸ್ಥಿತರಿದ್ದರು.