ಜಿಲ್ಲೆಕಲಬುರಗಿಗ್ಯಾಲರಿBy Kalaburgi_Newsroom - October 4, 2026FacebookXWhatsAppEmail ಕಲಬುರಗಿ: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಗೆ ಇಂದು ಲಿಖಿತ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಮುನ್ನ ನಗರದ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ಅಭ್ಯರ್ಥಿಗಳ ತಪಾಸಣೆ ನಡೆಸುತ್ತಿರುವುದು.