
ಎನ್ ಡಿ ಎ ಅಭ್ಯರ್ಥಿ ಎ.ಪಿ.ರಂಗನಾಥ್ ಅವರ ತಂಡ ಸಿದ್ದಗಂಗಾ ಮಠಕ್ಕೆ ಬೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.ಈ ವೇಳೆ ಕರ್ನಾಟಕ ರತ್ನ ಲಿಂ.ಡಾ ಶಿವಕುಮಾರ ಸ್ವಾಮೀಜಿಗಳ ಗದ್ದಿಗೆಗೆ ಪೂಜೆ ಸಲ್ಲಿಸಿ ನಂತರ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ಮತ್ತು ಮಠದ ಹಿರಿಯ ಸ್ವಾಮೀಜಿಗಳಾದ ಶಿವ ಸಿದ್ದೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದರು.
























