ಅಖಿಲ ಕರ್ನಾಟಕ ರಾಜ್ಯ ಸಮುದಾಯ ಎನ್.ಹೆಚ್.ಎಂ. ಗುತ್ತಿಗೆ ನೌಕರರ ಸಂಘದ ನೌಕರರು ಗುತ್ತಿಗೆ ಪದ್ಧತಿಯನ್ನು ನಿಷೇಧಿಸುವಂತೆ ಒತ್ತಾಯಿಸಿ ಕಳೆದ ೮ ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದು, ನಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.