ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಕರ್ನಾಟಕ ವತಿಯಿಂದ ಓಟ್ ಚೋರಿ ನಿಲ್ಲಿಸಿ, ದೇಶ ಉಳಿಸುವಂತೆ ಒತ್ತಾಯಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.