ಕಲಬುರಗಿ: ಶರಣಬಸವೇಶ್ವರ ಕಲಾ ಮಹಾವಿದ್ಯಾಲಯವು ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿಂದು ಆಯೋಜಿಸಿದ ಆಟ್ರ್ಸ ಅಕಾಡೆಮಿಯ ಉದ್ಘಾಟನೆಯನ್ನು ಅಳಂದ ಶಾಸಕ ಬಿ.ಆರ್ ಪಾಟೀಲ ಅವರು ನೆರವೇರಿಸಿದರು.ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ,ಪ್ರಾಚಾರ್ಯ ಡಾ.ಸುರೇಶಕುಮಾರ ನಂದಗಾಂವ್,ಡಾ. ಆರತಿ ರಾಮಚಂದ್ರ ,ಡಾ.ಲಕ್ಷ್ಮೀಪುತ್ರ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.