ನಗರದ ಇಂದಿರಾ ನಗರದಲ್ಲಿರುವ ಸರ್.ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ವಿಶ್ವ ದೃಷ್ಠಿ ದಿನಾಚರಣೆಯನ್ನು ಆಚರಿಸಲಾಯಿತು. ವೈದ್ಯಕೀಯ ಅಧೀಕ್ಷಕರಾದ ಡಾ. ರಾಜೇಶ್. ಕೆ.ಎಸ್. ರವರು ವಿಶ್ವದೃಷ್ಠಿಯ ಭಿತ್ತಿಪತ್ರ ಪ್ರದರ್ಶನ ಹಾಗೂ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ನಿವಾಸಿ ವೈದ್ಯಾಧಿಕಾರಿ ಡಾ. ಶಶಿಕಲಾ, ಕಣ್ಣಿನ ವೈದ್ಯಾಧಿಕಾರಿ ಡಾ. ದಿನೇಶ್, ಎಲ್ಲಾ ವಿಭಾಗದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇದ್ದಾರೆ.