
ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯನಗರ ವಾರ್ಡ್‌ನ ಸಂಗೊಳ್ಳಿ ರಾಯಣ್ಣ ಪಾರ್ಕ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಡಿಸಿಎಂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಚಾಲನೆ ನೀಡಿದರು. ಬಿಜೆಪಿ ಮುಖಂಡರಾದ ಎನ್. ನಾಗರಾಜ್, ಬಿಬಿಎಂಪಿ ಮಾಜಿ ಸದಸ್ಯ ಮಂಜುನಾಥ್, ಸುಬ್ರಹ್ಮಣ್ಯ ವಾರ್ಡ್ ಬಿಜೆಪಿ ಅಧ್ಯಕ್ಷ ಜಯಮೂರ್ತಿ, ಸರಸ್ವತಮ್ಮ, ಅಮೃತ, ಜಯರಾಮಣ್ಣ ಮತ್ತು ಹಿರಿಯ ನಾಗರಿಕರು ಪಾಲ್ಗೊಂಡಿದ್ದರು.























