ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ರವರನ್ನು ರಾಜ್ಯ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯರವರು ಭೇಟಿ ಮಾಡಿ ಚರ್ಚೆ ನಡೆಸಿದರು. ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಸಿ. ವೇಣುಗೋಪಾಲ್ ಇದ್ದಾರೆ.