
ನಗರದ ಜೆಸಿ ನಗರದ ಸರ್ಕಾರಿ ಪ್ರಾಥಮಿಕ ಶಾಲೆ ಮೈದಾನದ ಶಿವರಾಂ ದಸರಾ ವೇದಿಕೆಯಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ ಸಮಿತಿ ವತಿಯಿಂದ ೧೧೪ನೇ ವರ್ಷದ ದಸರಾ ಮಹೋತ್ಸವ ನಡೆಯಲಿದ್ದು, ಸಾರಿಗೆ ಸಚಿವ ಬಿ.ಎಸ್. ಸುರೇಶ್ (ಭೈರತಿ)ರವರು ಚಾಲನೆ ನೀಡಿದರು. ಕಾಂಗ್ರೆಸ್ ಮುಖಂಡ ಜಯರಾಮ್ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
























