ಗದಗ ಜಿಲ್ಲೆ ಶಿರಹಟ್ಟಿಯ ಭಾವೈಕ್ಯತಾ ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ೨೫ ಕ್ಕೂ ಹೆಚ್ಚು ಮಠಗಳ ಸ್ವಾಮೀಜಿಗಳ ನಿಯೋಗವು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಶನಿವಾರ ಭೇಟಿ ಮಾಡಿ ಆಶೀರ್ವಾದ ಮಾಡಿತು.