ಮತದಾರರ ತೀವ್ರ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಹಾಗೂ ಸಿಇಸಿ ಜ್ಙಾನೇಶ್ ಕಮಾರ್ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಎಐಡಿಎಸ್‌ಒ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.