ನವರಾತ್ರಿ ಹಬ್ಬದ ಪ್ರಯುಕ್ತ ಹಳೇ ಹುಬ್ಬಳ್ಳಿ ಪಡದಯ್ಯನ ಹಕ್ಕಲದಲ್ಲಿರುವ ಶ್ರೀ ಏಳು ಮಕ್ಕಳ ತಾಯಮ್ಮ ದೇವಿ ದೇವಸ್ಥಾನದಲ್ಲಿ ಹಳೇ ಹುಬ್ಬಳ್ಳಿ ಮೇದಾರ ಸಮಾಜದಿಂದ ಹಮ್ಮಿಕೊಂಡಿದ್ದ ಸಂಗೀತ ಕಾರ್ಯಕ್ರಮದಲ್ಲಿ ಮೊಹನ ಗುರುಸ್ವಾಮಿ ಅವರ ಸಂಗೀತ ಕಾರ್ಯಕ್ರಮ ಜರುಗಿತು. ಇದೇ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು. ಸಮಾಜದ ಹಿರಿಯರು, ಗಣ್ಯರು ಉಪಸ್ಥಿತರಿದ್ದರು.