
ಕಲಬುರಗಿ: ಕಲಬುರಗಿ ನೀರು ಸರಬರಾಜು ವಿಭಾಗದ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೀವ ಜಲ ಭೀಮ ಬಲ ಕಾರ್ಮಿಕರ ಕಲ್ಯಾಣ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ಇಂದು ನಗರದ ಜಗತ್ ವೃತ್ತದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯಿಂದ ಮಹಾನಗರ ಪಾಲಿಕೆಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.






















