ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎ.ಪಿ. ರಂಗನಾಥ್ ಪರವಾಗಿ ಮಾಜಿ ಶಾಸಕ ಆರ್. ಅಖಂಡ ಶ್ರೀನಿವಾಸ್ ಮೂರ್ತಿಯವರು ಪ್ರಚಾರ ನಡೆಸಿದರು. ಜೆಡಿಎಸ್ ಪಕ್ಷದ ಮುಖಂಡರು ಇದ್ದಾರೆ.