ವಿಜಯನಗರದ ಹಂಪಿನಗರದಲ್ಲಿ ಪ್ರಧಾನಿ ನರೇಂದ್ರಮೋದಿಅವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಸಂಕಲ್ಪ ಅಭಿಯಾನದಲ್ಲಿ ಪೌರ ಕಾರ್ಮಿಕರಿಗೆ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಡಾ||ಎಸ್.ರಾಜುರವರು ಸನ್ಮಾನಿಸಿದರು. ಸ್ಥಳೀಯ ಬಿಜೆಪಿ ಮುಖಂಡರುಗಳು ಭಾಗವಹಿಸಿದ್ದರು.