ಕಲಬುರಗಿ: ಅಕ್ಟೋಬರ್ 30 ಮತ್ತು 31 ರಂದು ನಗರದಲ್ಲಿ ನಡೆಯಲಿರುವ ಭಾರತ ವಿದ್ಯಾರ್ಥಿ ಫೆಡರೇಷನ್ 17ನೇ ರಾಜ್ಯ ಸಮ್ಮೇಳನದ ಅಂಗವಾಗಿ ನಗರದ ಜಗತ್ ವೃತ್ತದಲ್ಲಿ ಇಂದು ಸಮ್ಮೇಳನದ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು. ಅರ್ಜುನ ಭದ್ರೆ, ಮರಿಯಪ್ಪ ಹಳ್ಳಿ, ಎಸ್‍ಎಫ್‍ಐ ಜಿಲ್ಲಾ ಅಧ್ಯಕ್ಷೆ ಸುಜಾತಾ ವೈ., ಜಿಲ್ಲಾ ಕಾರ್ಯದರ್ಶಿ ಇಮಾಮ್ ಸಾಬ್ ನದಾಫ್ ಸೇರಿದಂತೆ ಮತ್ತಿತರರು ಇದ್ದರು.