ಹುಬ್ಬಳ್ಳಿಯ ಕೇಶ್ವಾಪುರದ ಫಾತೀಮಾ ಶಾಲೆಯಲ್ಲಿನ ಮತದಾನ ಕೇಂದ್ರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಮ್ಮ ಮತ ಚಲಾಯಿಸಿದರು.