
ಕಲಬುರಗಿ: ಜಿಲ್ಲಾಡಳಿತ, ಜಿ.ಪಂ., ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಇಕ್ರಂ ಶರೀಫ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಕೈಗಾರಿಕಾ ಅಧಿಕಾರಿ ಅಜೀಮ್, ಸಮಾಜ ಕಲ್ಯಾಣ ಇಲಾಖೆ ತಾಲ್ಲೂಕ ಅಧಿಕಾರಿ ವಿಜಯ¯ಕ್ಷ್ಮೀ ಸೇರಿದಂತೆ ಮತ್ತಿತರರು ಇದ್ದರು.























