ಕಲಬುರಗಿ: ಜಿಲ್ಲಾ ಪಂಚಾಯತ ಕಚೇರಿಯಲ್ಲಿ ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಯೋಜನಾ ನಿರ್ದೇಶಕ ಜಗದೇವಪ್ಪ ಬಿ. ಅವರು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಯೋಜನಾಧಿಕಾರಿ ಮಧುಮತಿ, ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.