
ಕಲಬುರಗಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿಂದು ಆರೋಗ್ಯ,ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ ಖಾದರ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸಂಸದ ರಾಧಾಕೃಷ್ಣ ದೊಡ್ಡಮನಿ, ಮಾಜಿ ಸಚಿವ ರಹೀಮ್ ಖಾನ್,ಶಾಸಕರಾದ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ,ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಕಿರಣ ದೇಶಮುಖ ಅವರು ಸೇರಿದಂತೆ ಹಲವರಿದ್ದರು.






















