ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿಂದು ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರು ಪುಣ್ಯಸ್ಮರಣೆ ಹಾಗೂ ಸರ್ದಾರ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನವನ್ನು ಆಚರಿಸಲಾಯಿತು. ಪಕ್ಷದ ಜಿಲ್ಲಾ ಅಧ್ಯಕ್ಷ ಡಾ.ಕಿರಣ ದೇಶಮುಖ, ಮುಖಂಡರಾದ ಬಾಬುರಾವ ಜಾಗಿರದಾರ, ದಶರಥ ಬಾಬು ಒಂಟಿ ಸೇರಿದಂತೆ ಮತ್ತಿತರರು ಇದ್ದರು.