ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ೭೧ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಪತ್ರಕರ್ತ ಮೆಳೇಹಳ್ಳಿಯ ಎಂ.ಇ. ಕುಮಾರಸ್ವಾಮಿ ಅವರನ್ನು ತಾಲ್ಲೂಕು ಆಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತು. ಕೆ ಯು ಡ್ಬ್ಲೂ ಜೆ ಜಿಲ್ಲಾಧ್ಯಕ್ಷ ಯೋಗೀಶ್, ಮಾಜಿ ಅಧ್ಯಕ್ಷರಾದ ಚಿ.ನಿ.ಪುರುಷೋತ್ತಮ್ ಮತ್ತಿತರರು ಚಿತ್ರದಲ್ಲಿದ್ದಾರೆ.