ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರು ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸೋಮವಾರ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.