ಕಲಬುರಗಿ: ಜಿಲ್ಲೆಯ ಜೇವರಗಿ ತಾಲೂಕಿನ ಸೊನ್ನದ ಸಿದ್ದಲಿಂಗೇಶ್ವರ ದಾಸೋಹ ವಿರಕ್ತಮಠದ ಪೀಠಾಧಿಪತಿಗಳು ಹಾಗೂ ಅಕ್ಷರಜೋಳಿಗೆಯ ರೂವಾರಿಗಳಾದ ಪೂಜ್ಯ ಡಾ ಶಿವಾನಂದ ಮಹಾಸ್ವಾಮಿಗಳಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು.