
ಕಲಬುರಗಿ: ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆವತಿಯಿಂದ ನಗರದ ಜಗತ್ ವೃತ್ತದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಯಿತು. ಸಂಚಾರಿ ಪೆÇಲೀಸ್ಠಾಣೆಯ ಪಿಎಸ್ಐ ಭಾರತಿ ಧನ್ನಿ ಅವರು ಭುವನೇಶ್ವರಿ ತಾಯಿಗೆ ಪೂಜೆಮಾಡಿ ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಶಿವಲಿಂಗ ಹಳಿಮನಿ,ಜಿಲ್ಲಾಧ್ಯಕ್ಷ ಸಂದೀಪ ಭರಣಿ, ರವಿ ದೇಗಾಂವ ಹಾಗೂ ಕಾರ್ಯಕರ್ತರು ಭಾಗಿಯಾದರು























