
ಕಲಬುರಗಿ: ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಕೆಪಿಎಸ್ಸಿ ಹಮ್ಮಿಕೊಂಡ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ಜರುಗಿತು. ಜಿಲ್ಲಾಧಿಕಾರಿ ಇಕ್ರಂ ಶರೀಫ್ ,ಅಪರ ಜಿಲ್ಲಾಧಿಕಾರಿ ರಾಯಫ್ಪ ಹುಣಸಗಿ,ಎಸ್ಪಿ ಅಡ್ಡೂರು ಶ್ರೀನಿವಾಸಲು, ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣವರ್,ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ,ಪಾಲಿಕೆ ಆಯುಕ್ತ ಪಿ.ಶ್ರವಣಕುಮಾರ್
ಡಿಸಿಪಿ ಶಾಲೂ, ಪಿಯುಡಿಡಿ ದೇವನಗೌಡ ಪಾಟೀಲ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.





















