ಕಲಬುರಗಿ: ಕೆಪಿಎಸ್‍ಸಿ ಗೆಜೆಡೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಇಂದು ನಗರದಲ್ಲಿ ಅತ್ಯಂತ ಬಿಗಿಭದ್ರತೆಯಲ್ಲಿ ನಡೆಯುತ್ತಿದ್ದು, ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳನ್ನು ಕೂಲಂಕಷವಾಗಿ ಪರೀಕ್ಷಿಸಿ ಪರೀಕ್ಷಾಕೇಂದ್ರದೊಳಗೆ ಪ್ರವೇಶ ನೀಡಲಾಯಿತು.