
ನಗರದ ಲಲಿತಾ ಅಶೋಕ್ ಹೋಟೆಲ್ನಲ್ಲಿ ಜೀ ಕನ್ನಡ ನ್ಯೂಸ್ ವತಿಯಿಂದ ಆಯೋಜಿಸಿದ್ದ ’ಜೀ ಕನ್ನಡ ನ್ಯೂಸ್ ವೀರ ಕನ್ನಡಿಗ ಪ್ರಶಸ್ತಿ-೨೦೨೬’ ಪ್ರದಾನ ಸಮಾರಂಭದಲ್ಲಿ ಜೀವಮಾನ ಸಾಧನೆ ಪ್ರಶಸ್ತಿ ಸ್ವೀಕರಿಸಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪಿ. ಹರಿಶೇಖರನ್ ಅವರನ್ನು ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ದಲಿತ ಸೇವಾ ಸಮಿತಿಯ ರಾಜ್ಯಾಧ್ಯಕ್ಷ ಎಂ. ಮೂರ್ತಿ ಅವರ ಹಾಗೂ ಸಮಿತಿಯ ಪದಾಧಿಕಾರಿಗಳು, ಮುಖಂಡರು. ಸನ್ಮಾನಿಸಿ ಗೌರವಿಸಿದರು.






















