
ನಗರದ ಟೌನ್ ಹಾಲ್ನಲ್ಲಿ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ಸಮಾಜ ಸೇವಕ ಡಾ, ಎಸ್.ಕಣ್ಣನ್ ಅವರಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ, ಗುಣವಂತ ಮಂಜುರವರು ಯೂನಿವರ್ಷಲ್ ಕನ್ನಡಿಗ ಇಂಟರ್ ನ್ಯಾಷನಲ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದರು.






















