
ಕಲಬುರಗಿ: ಜಿಲ್ಲೆಯ ಬರಗಾಲಪೀಡಿತ ರೈತರಿಗೆ ಶೇ. ನೂರಕ್ಕೆ ನೂರರಷ್ಟು ಬೆಳೆವಿಮೆ ಪರಿಹಾರ ನೀಡುವಂತೆ ಅಗ್ರಹಿಸಿ ಇಂದು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿಯಿಂದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಇಂಡೋಸ್ ಇನ್ಸೂರನ್ಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.ಶರಣಬಸಪ್ಪ ಮಮಶೆಟ್ಟಿ ಸೇರಿದಂತೆ ಹಲವರು ಪಾಲ್ಗೊಂಡರು.




















