
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಲ್ತಾಫ್ ನವಾಜ್ ಕಿತ್ತೂರು ಅವರು ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ, ಸಚಿವರಾದ ಬಿ.ಜೆಡ್. ಜಮೀರ್ ಅಹ್ಮದ್ ಖಾನ್, ಸಂತೋಷ್ ಲಾಡ್, ಶಾಸಕರಾದ ಪ್ರಸಾದ್ ಅಬ್ಬಯ್ಯ, ಶ್ರೀನಿವಾಸ್ ಮಾನೆ, ಎನ್.ಎಚ್. ??ಕೊನರಡ್ಡಿ, ಎಫ್.ಎಚ್. ??ಜಕ್ಕಪ್ಪನವರ್, ಡಿಸಿಸಿ ಅಧ್ಯಕ್ಷರಾದ ಸದಾನಂದ ಡಂಗನವರ್, ಚಂದ್ರಶೇಖರ ಜುಟ್ಟಲ ಉಪಸ್ಥಿತರಿದ್ದರು.
























