ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ರವರ ಸಂವಿಧಾನ ದಿನಾಚರಣೆ ಪ್ರಯುಕ್ತ ಇಂದು ವಿಧಾನಸೌಧದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ರವರು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಸಚಿವ ಕೆ.ಹೆಚ್. ಮುನಿಯಪ್ಪ, ಅಹಿಂದ ಒಕ್ಕೂಟ ಸಮಿತಿಯ ರಾಜ್ಯಾಧ್ಯಕ್ಷ ಡಾ. ಮುತ್ತುರಾಜ್ ಮತ್ತಿತರ ಮುಖಂಡರು ಇದ್ದಾರೆ.