ವಿಧಾನಸೌಧದ ಮುಂಭಾಗ ಇಂದು ನಡೆದ ಸಂವಿಧಾನದ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್‌ರವರ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಸಚಿವ ಕೆ.ಹೆಚ್. ಮುನಿಯಪ್ಪ, ಪರಿಷತ್ ಸಭಾಪತಿ ಸಲೀಂ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಇದ್ದಾರೆ.