ವಿಧಾನಸೌಧದ ಕೊಠಡಿ ಸಂಖ್ಯೆ ೩೩೪ ಸಂಗಮ ಸಭಾಂಗಣದಲ್ಲಿ ಇಂದು ನಡೆದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನ ದಿನಾಚರಣೆ ಪ್ರಯುಕ್ತ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್‌ರವರು ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ ನಮನ ಸಲ್ಲಿಸಿದರು.