
ಸಂಜೆವಾಣಿ ವಾರ್ತೆ,
ವಿಜಯಪುರ, ಜು. ೧೧: ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹ ಡಾ. ಪಿ.ಜಿ. ಹಳಕಟ್ಟಿ ಎಂಜಿನಿಯರಿAಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ಅಂತಿಮ ವರ್ಷದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿAಗ್ ವಿಭಾಗದ ವಿದ್ಯಾರ್ಥಿ ಗಣೇಶ್ ಬಾಲಿ ಅವರನ್ನು ಬಹುರಾಷ್ಟ್ರೀಯ ಕಂಪನಿ ಎಬಿಬಿ ?೧೦ ಲಕ್ಷ ವಾರ್ಷಿಕ ಪ್ಯಾಕೇಜ್‌ಗೆ ಆಯ್ಕೆ ಮಾಡಿದೆ.
ಆರನೇ ಸೆಮಿಸ್ಟರ್‌ನಲ್ಲಿ ಉದ್ಯೋಗ ಪಡೆದ ಅತ್ಯುತ್ತಮ ಸಾಧನೆಗಾಗಿ ಪ್ರಾಂಶುಪಾಲ ಡಾ. ಮಂಜುನಾಥ ಪಿ., ಉಪ ಪ್ರಾಂಶುಪಾಲ ಡಾ. ಲೀನಾ ರಾಘಾ, ಉದ್ಯೋಗ ಅಧಿಕಾರಿ ಪ್ರೊ. ಪ್ರಶಾಂತ್ ಪಾಟೀಲ್ ಮತ್ತು ವಿಭಾಗದ ಮುಖ್ಯಸ್ಥ ಡಾ. ಎ. ಎಸ್. ಜಾಧವ್ ಅವರನ್ನು ಅಭಿನಂದಿಸಿದ್ದಾರೆ.
ಬಿಎಲ್‌ಡಿಇ ಸಂಸ್ಥೆಯ ಆಡಳಿತ ಮಂಡಳಿಯು ವಿದ್ಯಾರ್ಥಿಯ ಸಾಧನೆಗೆ ಅಭಿನಂದನೆಗಳನ್ನು ವ್ಯಕ್ತಪಡಿಸಿದೆ.































