
ಸಂಜೆವಾಣಿ ವಾರ್ತೆ
ಕೆ.ಆರ್.ನಗರ:- ಕೆ.ಆರ್.ನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಲಿಖಿತ ಎಂ ಪ್ರಥಮ ವರ್ಷ ಬಿ.ಎ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದು ಜ.28 ರಿಂದ ಫೆ.01ರ ರವರೆಗೆ ತಮಿಳನಾಡಿನಲ್ಲಿ ನಡೆದ 70ನೇ ಕಿರಿಯ ರಾಷ್ಟ್ರಮಟ್ಟದ ಬಾಲ್ಬ್ಯಾಡ್ಮಿಂಟನ್ ಚಾಂಪಿಯನ್‍ಶಿಫ್‍ನಲ್ಲಿ ಕರ್ನಾಟಕ ರಾಜ್ಯ ತಂಡದ ಪರವಾಗಿ ಭಾಗವಹಿಸಿ ದ್ವಿತೀಯ ಸ್ಥಾನಪಡೆದು ಕಾಲೇಜಿಗೆ ಹಾಗೂ ನಮ್ಮ ರಾಜ್ಯಕ್ಕೆ ಕೀರ್ತಿಯನ್ನು ತಂದ ಇವರಿಗೆ ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಬೋಧಕ, ಬೋಧಕೇತರ ಸಿಬ್ಬಂಧಿ ಮತ್ತು ವಿದ್ಯಾರ್ಥಿಗಳಿಂದ ಇವರಿಗೆ ಹೃತೂರ್ವಕ ಅಭಿನಂದನೆಗಳು ಸಲ್ಲಿಸಿದ್ದರು.






























