ತ್ವರಿತಗತಿಯಲ್ಲಿ ಹಲಸೂರು ಕೆರೆ ಅಭಿವೃದ್ಧಿ ಕಾಮಗಾರಿ
ಬೆಂಗಳೂರು,ಮಾ.15-ನಗರದ ಪ್ರಮುಖ ಕೆರೆಗಳಲ್ಲಿ ಒಂದಾದ ಹಲಸೂರು ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗಳು ಪ್ರಸ್ತುತ ವೇಗವಾಗಿ ನಡೆಯುತ್ತಿವೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದ್ದಾರೆ.ಕೆರೆಯಲ್ಲಿನ ನೀರಿನ ಸಂಗ್ರಹ ಸಾಮಥ್ರ್ಯವನ್ನು...
ಬಳ್ಳಾರಿ ಜಿಲ್ಲೆಯ ಜಿಲ್ಲಾ ಮಟ್ಟದ ಗಣಿತ ವಿಚಾರ ಸಂಕಿರಣ ಕಾರ್ಯಕ್ರಮ
ಸಂಜವಾಣಿ ವಾರ್ತೆಬಳ್ಳಾರಿ, ಮಾ.15: ಗಣಿತ ಕಲಿಕಾ ಆಂದೋಲನಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಹಂತದ ಮಕ್ಕಳಗಣಿತ ಸ್ಪರ್ಧೆಯ ವರದಿ ಬಿಡುಗಡೆ ಹಾಗೂ ಅಭಿನಂದನಾಕಾರ್ಯಕ್ರಮ ಆಯೋಜಿಸಲಾಯಿತು.ಡಯಟ್ ಪ್ರಾಂಶುಪಾಲರು ಡಾ.ಜೆ.ಎಂ.ತಿಪ್ಪೇಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರಕಾರಿಪ್ರಾಥಮಿಕ ಶಾಲೆಗಳ...



































































