ಇಂದು ಹುಟ್ಟುಹಬ್ಬ ಆಚರಿಸಿಕೊಂಡ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಹಿರಿಯ ಕಾಂಗ್ರೆಸ್ ಮುಖಂಡ, ಬೆಂಗಳೂರು ವಿವಿ ಸಿಂಡಿಕೇಟ್ನ ಮಾಜಿ ಸದಸ್ಯ ವಿಜಯಕುಮಾರ್ ಸಿಂಹ ಅವರು ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದರು. ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಸರವಣ ಇದ್ದಾರೆ.