ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್‌ರವರು ಇಂದು ಹುಟ್ಟುಹಬ್ಬ ಆಚರಿಸಿಕೊಂಡ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಕೃಷ್ಣಂರಾಜು ಹಾಗೂ ಪ್ರಧಾನ ಕಾರ್ಯದರ್ಶಿ ಎಂ. ಉದಯಶಂಕರ್‌ರವರು ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದರು.