ಕಲಬುರಗಿ: ನಗರದ ಎಂ.ಜಿ ರಸ್ತೆಯ ಗುಂಡಿಗಳನ್ನು ಮುಚ್ಚಿ ದುರಸ್ತಿ ಮಾಡುವಂತೆ ಆಗ್ರಹಿಸಿ ಇಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಾರ್ಯದರ್ಶಿ ಮುಬೀನ್ ಅಹಮ್ಮದ್, ಜಿಲ್ಲಾಧ್ಯಕ್ಷ ಸಲೀಮ್ ಅಹಮ್ಮದ್,ಮುನೀರ್ ಹಾಸ್ಮಿ, ತಾಜುದ್ದೀನ್, ಇಮ್ರಾನ್ ಸೇರಿದಂತೆ ಹಲವರಿದ್ದರು.