ಕಲಬುರಗಿ: ಕರ್ನಾಟಕ ರಾಜ್ಯ ಖಜಾನೆ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಕಾರ್ಯಕ್ರಮವನ್ನು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ.ಉದ್ಘಾಟಿಸಿದರು. ಕ.ರಾ.ಸ.ನೌ.ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ಬಳೂಂಡಗಿ, ಸಯ್ಯದ್ ಶಬ್ಬೀರ್ ಅಹ್ಮದ್, ಶ್ರೀಗಿರಿ ಹಿರೇಮಠ, ಪಿ.ಜಾನಕಿ, ಎಂ.ಆರ್.ರಾಜಣ್ಣ, ಮಂಜುಳಾ ಪಾಟೀಲ ಇದ್ದರು.