ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕರಾದ ಎಸ್.ಆರ್ ಶ್ರೀನಿವಾಸ್ ಅವರ ಪುತ್ರ ಎಸ್.ಎಸ್ ದುಶ್ಯಂತ್ ಹಾಗೂ ಮಾಜಿ ಸಂಸದ ಮುದ್ದಹನುಮೇಗೌಡ ಅವರ ಪುತ್ರಿ ರಚನಾ ಎಮ್ ಅವರ ವಿವಾಹ ಸಮಾರಂಭದಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಅವರು ಪಾಲ್ಗೊಂಡು, ನವದಂಪತಿಗಳಿಗೆ ಶುಭ ಹಾರೈಸಿದರು