
ನಗರದಲ್ಲಿ ಇಂದು ನಡೆದ ಮಕ್ಕಳ ರಕ್ಷಣೆಗಾಗಿ ರಾಜ್ಯಮಟ್ಟದ ನ್ಯಾಯಾಂಗ ಸಭೆಯನ್ನು ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಾಧೀಶ ನ್ಯಾ. ಅನುಶಿವರಾಮನ್‍ರವರು ಉದ್ಘಾಟಿಸಿದರು. ನ್ಯಾಯಾಧೀಶರು ಹಾಗೂ ಪೋಕ್ಸೋ ಸಮಿತಿಯ ಅಧ್ಯಕ್ಷರು, ನ್ಯಾಯಮೂರ್ತಿ ಎಸ್.ಸುನಿಲ್ ಯಾದವ್, ನವದೆಹಲಿಯ ಮಕ್ಕಳ ಹಕ್ಕುಗಳ ರಾಷ್ಟ್ರೀಯ ಸಂಚಾಲಕ ರವಿಕಾಂತ್ ಇದ್ದಾರೆ.




























