Home ಜಿಲ್ಲೆ ಬಿಜೆಪಿ ಬಳ್ಳಾರಿ ಗ್ರಾಮೀಣ ಮಂಡಲದ ರ್ಮೊರ್ಚಾಗಳಿಗೆ ನೂತನ ಅಧ್ಯಕ್ಷರ ನೇಮಕ

ಬಿಜೆಪಿ ಬಳ್ಳಾರಿ ಗ್ರಾಮೀಣ ಮಂಡಲದ ರ್ಮೊರ್ಚಾಗಳಿಗೆ ನೂತನ ಅಧ್ಯಕ್ಷರ ನೇಮಕ

(ಸಂಜೆವಾಣಿ ಪ್ರತಿನಿಧಿಯಿಂದ)

ಬಳ್ಳಾರಿ, ಮಾ.15: ಭಾರತೀಯ ಜನತಾ ಪಾರ್ಟಿಯ ಬಳ್ಳಾರಿ ಗ್ರಾಮೀಣ ಮಂಡಲದ ವಿವಿಧ ಮೋರ್ಚಾಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ, ಗ್ರಾಮೀಣ ಮಂಡಲದ ಅಧ್ಯಕ್ಷ ಕೋಟೆ ನಾಗರಾಜಗೌಡತಿ ಳಿಸಿದ್ದಾರೆ.

ಓಬಿಸಿ (ಹಿಂದುಳಿದ) ಮೋರ್ಚಾದ ಅಧ್ಯಕ್ಷರನ್ನಾಗಿ ದೊಡ್ಡ ಬಸಪ್ಪ, ಯುವ ಮೋರ್ಚಾದ ಅಧ್ಯಕ್ಷರನ್ನಾಗಿ.ಲ ಕೆ.ವೆಂಕಟೇಶ್, ಎಸ್.ಟಿ ಮೋರ್ಚಾದ ಅಧ್ಯಕ್ಷರನ್ನಾಗಿ ಎನ್.ಹನುಮಂತ, ಮಹಿಳಾ ಮೋರ್ಚಾದ ಅಧ್ಯಕ್ಷರನ್ನಾಗಿ.ಲ ಟಿ. ನಾಗವೇಣಿ, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರನ್ನಾಗಿ ಉಮ್ಮರ್ ಫಾರೂಕ್, ರೈತ ಮೋರ್ಚಾದ ಅಧ್ಯಕ್ಷರನ್ನಾಗಿ ಉಉಮಾಪತಿಗೌಡ ಹಾಗು ಎಸ್ಸಿ ಮೋರ್ಚಾದ ಅಧ್ಯಕ್ಷರನ್ನಾಗಿ ಹೆಚ್.ಎಸ್.ಅಡವಿಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.